ರಾಜ್ಯರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ ಶಿವಕುಮಾರ್
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು.