ಎರಡನೇ ಮಗು

ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ- ಸಿದ್ಧಾರ್ಥ್ ಮಲ್ಹೋತ್ರಾ!
ಬಾಲಿವುಡ್

ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ- ಸಿದ್ಧಾರ್ಥ್ ಮಲ್ಹೋತ್ರಾ!

ಸಿದ್ಧಾರ್ಥ್ ಮತ್ತು ಕಿಯಾರಾ ಕಳೆದ ವರ್ಷದ ಜುಲೈ 15 ರಂದು ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡರು. ತಮ್ಮ ಮಗಳಿಗೆ 'ಸರಾಯ್ ಮಲ್ಹೋತ್ರಾ' ಎಂದು ಹೆಸರಿಟ್ಟಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ; ಮೂರನೇ ತ್ರೈಮಾಸಿಕದ ಸಂಕಷ್ಟದ ಬಗ್ಗೆ ಬಾಲಿವುಡ್ ನಟಿ ಮಾತು!
ಬಾಲಿವುಡ್

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ; ಮೂರನೇ ತ್ರೈಮಾಸಿಕದ ಸಂಕಷ್ಟದ ಬಗ್ಗೆ ಬಾಲಿವುಡ್ ನಟಿ ಮಾತು!

ಜಾಗತಿಕ ಹೋಟೆಲ್ ಚೈನ್ ಜಾಹೀರಾತಿನಲ್ಲಿ ದೀಪಿಕಾ ಕಡು ನೀಲಿ ಬಣ್ಣದ ಪ್ಯಾಂಟ್ ಸೂಟ್ ಧರಿಸಿ ಕಾಣಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಜವಾನ್ ತಾರೆ ಡ್ಯಾನ್ಸ್ ಮಾಡುವುದನ್ನು ಕಾಣಬಹುದು.

ಎರಡನೇ ಮಗುವಿಗೆ ಜನ್ಮ ನೀಡಿದ ಅಕಾಶ್​ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ
ದೇಶ

ಎರಡನೇ ಮಗುವಿಗೆ ಜನ್ಮ ನೀಡಿದ ಅಕಾಶ್​ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್​ ಅಂಬಾನಿ-ನೀತಾ ಅಂಬಾನಿ ಹಿರಿಯ ಮಗ ಅಕಾಶ್​ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬ್ರಿಟಿಷ್ ಪ್ರಧಾನಿ ಬೋರಿಸ್ ದಂಪತಿ
ವಿದೇಶ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬ್ರಿಟಿಷ್ ಪ್ರಧಾನಿ ಬೋರಿಸ್ ದಂಪತಿ

ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್  ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೋರಿಸ್ ಜಾನ್ಸನ್ ಪತ್ನಿ ಕ್ಯಾರ್ರಿ(35) ಇನ್ಸ್ಟಾಗ್ರಾಮ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಕ್ರಿಸ್ಮಸ್ ಗೆ ' ಮಳೆ ಬಿಲ್ಲು ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಎರಡನೇ ಮಗುವಿಗೆ ತಾಯಿಯಾದ ದ್ರೌಪದಿ ಪಾತ್ರಧಾರಿ ಸ್ನೇಹ
ಸಿನಿಮಾ ಸುದ್ದಿ

ಎರಡನೇ ಮಗುವಿಗೆ ತಾಯಿಯಾದ ದ್ರೌಪದಿ ಪಾತ್ರಧಾರಿ ಸ್ನೇಹ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ `ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.