ರಾಜ್ಯ'ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ' 2 ನೇ ಟ್ರಿಪ್ನ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ, ಜನವರಿಯಲ್ಲಿ 3ನೇ ಟ್ರಿಪ್
ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ ರೈಲು ಪ್ರವಾಸಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ಬುಧವಾರ ಎರಡನೇ ಟ್ರಿಪ್ನ ಯಾತ್ರಾರ್ಥಿಗಳಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಗಿದೆ.