ಎರಡನೇ ವಿಮಾನ ನಿಲ್ದಾಣ

ತುಮಕೂರಿನ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕೇಂದ್ರ ವಿಮಾನಯಾನ ಸಚಿವರಿಗೆ ಸಚಿವ ವಿ. ಸೋಮಣ್ಣ ಪತ್ರ!
ತುಮಕೂರಿನ ಶಿರಾ ಬಳಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಭಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಲಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ: ಏಪ್ರಿಲ್ನಲ್ಲಿ AAI ಸ್ಥಳ ಪರಿಶೀಲನೆ
ಕನಕಪುರ ರಸ್ತೆಯಲ್ಲಿ ಎರಡು ಸ್ಥಳ ಮತ್ತು ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ಒಂದು ಸ್ಥಳವನ್ನು ಪ್ರಸ್ತಾವಿತ ವಿಮಾನ ನಿಲ್ದಾಣಕ್ಕಾಗಿ ಶಾರ್ಟ್ಲಿಸ್ಟ್ ಮಾಡಲಾಗಿದೆ.

