ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ 8 ಗಂಟೆಗಳ ಅವಧಿಯಲ್ಲಿ ಎರಡು ಬಸ್ಗಳಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.