ಎರಡನೇ ಹಂತ

ಲೋಕಸಭೆ ಚುನಾವಣೆ: ಸದ್ದಿಲ್ಲದೆ 2ನೇ ಹಂತದ ಮತದಾನಕ್ಕೆ ರಾಜ್ಯ ಸಜ್ಜು; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ!
ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡೇ ಹಂತದ ಮತದಾನಕ್ಕೆ ದಿನಗಣನೆ ಎದುರಾಗಿದೆ. ಮೇ 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.

ಕರ್ನಾಟಕ ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರಿಂದಲೇ ಹೆಚ್ಚು ಮತದಾನ!
ಏಪ್ರಿಲ್ 26 ರಂದು ರಾಜ್ಯದ 14 ಕ್ಷೇತ್ರಗಳಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

ಲೋಕಸಭಾ ಚುನಾವಣೆ: 2ನೇ ಹಂತದಲ್ಲಿ 88 ಸ್ಥಾನಗಳಿಗೆ ಮತದಾನ, ರಾಹುಲ್, ಹೇಮಾ ಮತ್ತಿತರರು ಕಣದಲ್ಲಿ!
13 ರಾಜ್ಯಗಳ 88 ಸ್ಥಾನಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ.

ಗುಜರಾತ್ ಚುನಾವಣೆ: 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ, ಡಿಸೆಂಬರ್ 5ಕ್ಕೆ ಮತದಾನ
ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ 5 ಗಂಟೆಗೆ ತೆರೆ ಬಿದ್ದಿದೆ.

ನಾಳೆ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ: ಮುಕ್ತ ಚುನಾವಣೆಗೆ ಸಕಲ ಸಿದ್ಧತೆ
39378 ಸ್ಥಾನಗಳಿಗೆ ನಾಳೆ ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಆಯೋಗ ಸಕಲ ಸಿದ್ಥತೆಗಳನ್ನು ಮಾಡಿಕೊಂಡಿದೆ.

ಡಿ.27ರಂದು ಎರಡನೇ ಹಂತದಲ್ಲಿ 2,709 ಗ್ರಾ.ಪಂಗಳಿಗೆ ಮತದಾನ; 1.05 ಲಕ್ಷ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಆಯೋಗ
ರಾಜ್ಯದ ಮೊದಲ ಹಂತದ 117 ಗ್ರಾಮಪಂಚಾಯತಿ ಚುನಾವಣೆಗೆ ಮಂಗಳವಾರ ಮತದಾನ ನಡೆದಿದ್ದು, ಉಳಿದ 109 ತಾಲೂಕುಗಳಿಗೆ ಡಿ.27ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಬಿಹಾರ ವಿಧಾನಸಭಾ ಚುನಾವಣೆ: ಎರಡನೇ ಹಂತದಲ್ಲಿ ಶೇ. 53.51 ರಷ್ಟು ಮತದಾನ
ಬಿಹಾರ ವಿಧಾನಸಭೆಯ 94 ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟಾರೇಯಾಗಿ ಶೇ. 53. 51 ರಷ್ಟು ಮತದಾನವಾಗಿದೆ.

ಉತ್ತರ ಕರ್ನಾಟಕದ 14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನಕ್ಕೆ ಕೌಂಟ್ ಡೌನ್ ಆರಂಭ
ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಪ್ರಚಾರಕ್ಕೆ ನಿನ್ನೆ ಸಂಜೆ ತೆರೆ ಬಿದ್ದಿದೆ.

ಮುಗಿದ ದಕ್ಷಿಣ ಯಾತ್ರೆ: ಉತ್ತರಕ್ಕೆ ದಂಡೆತ್ತಿ ಹೋದ ದಂಡನಾಯಕರು!
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ, ಮೊದಲ ಹಂತದಲ್ಲಿ 14 ಕ್ಷೇತ್ರಗಳ ಚುನಾವಣೆ ಮುಗಿದಿದ್ದು ಮೇ 23 ರಂದು ನಡೆಯುವ ...

