ದೇಶತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು
ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.