ರಾಜ್ಯಕೋವಿಡ್ ರೋಗಿಗಳ ಸಹಾಯಕ್ಕೆ ಎಚ್ ಎಎಲ್ ನಿಂದ ಎರಡು ಆಂಬ್ಯುಲೆನ್ಸ್ ಕೊಡುಗೆ
ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು ಇಂದು ಹಸ್ತಾಂತರಿಸಿಕೊಂಡರು..