ದೇಶರಾಜಸ್ಥಾನ ಆಡಿಯೋ ಕ್ಲಿಪ್ ಪ್ರಕರಣ: ಕೇಂದ್ರ ಸಚಿವ, ಶಾಸಕರ ವಿರುದ್ಧ ಎಫ್ಐಆರ್ ದಾಖಲು
ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದ ಎರಡು ಆಡಿಯೋ ಕ್ಲಿಪ್ ಗಳಿಗೆ ಸಂಬಂಧಿಸಿದಂತೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.