ದೇಶಕೇರಳದಲ್ಲಿ ಸರಣಿ ಸ್ಫೋಟ: NIA ತನಿಖೆ ಆರಂಭ; ಎರಡು ಬಾಕ್ಸ್ಗಳಲ್ಲಿ ಎರಡು IED ಮುಚ್ಚಿಡಲಾಗಿತ್ತು
ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು...