ಪ್ರಬಲ ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿಗೆ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಪರಿಹಾರ ಸಾಮಗ್ರಿಗಳು, ಮೊಬೈಲ್ ಆಸ್ಪತ್ರೆ, ವಿಶೇಷ ಶೋಧ ಮತ್ತು ರಕ್ಷಣಾ ತಂಡಗಳೊಂದಿಗೆ ಟರ್ಕಿಯಲ್ಲಿ ಲ್ಯಾಂಡ್ ಆಗಿವೆ.