ರಾಜ್ಯಬೆಂಗಳೂರು ಉಪನಗರ ರೈಲು ಯೋಜನೆ: ಎರಡು ಕಾರಿಡಾರ್ಗಳ ಜೋಡಣೆಗೆ ರೈಲ್ವೆಯಿಂದ ವಿಳಂಬ- K-RIDE
ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನದ ನೋಡಲ್ ಏಜೆನ್ಸಿ ಕೆ-ರೈಡ್ ಭಾರತೀಯ ರೈಲ್ವೆ ವಿರುದ್ಧ ವಿಳಂಬದ ಆರೋಪ ಮಾಡಿದೆ. ನೈಋತ್ಯ ರೈಲ್ವೆ ಗ್ರೀನ್ ಸಿಗ್ನಲ್ ತೋರದ ಕಾರಣ 148.17 ಕಿಮೀ ಯೋಜನೆಯ ನಾಲ್ಕು ಕಾರಿಡಾರ್ಗಳ ಪೈಕಿ ಎರಡಕ್ಕೆ ಟೆಂಡರ್ ಕರೆಯಲು ಸಾಧ್ಯವಾಗಲಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.