ಎರಡು ತಲೆ

ಮಂಗಳೂರು: ಕಿನ್ನಿಗೋಳಿಯಲ್ಲಿ ಎರಡು ತಲೆಗಳುಳ್ಳ ಕರು ಜನನ!
ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬುವವರ ಹಸು ಕರುವಿಗೆ ಜನ್ಮ ನೀಡಿದ್ದು, ವಿಶೇಷವೆಂದರೆ ಕರುವಿನ ದೇಹ ಒಂದೇ ಆಗಿದ್ದು, ತಲೆ ಎರಡು ಇದೆ. ತಲೆ ಒಂದಕ್ಕೊಂದು ಅಂಟಿಕೊಂಡಿದ್ದು, ನಾಲ್ಕು ಕಣ್ಣುಗಳಿವೆ.

ಚಾಮರಾಜನಗರ: ಎರಡು ತಲೆ, ನಾಲ್ಕು ಕಣ್ಣಿರುವ ಕರುವಿಗೆ ಜನ್ಮ ನೀಡಿದ ಹಸು!
ಚಾಮರಾಜನಗರ ತಾಲ್ಲೂಕಿನ ಹಳ್ಳಿಕೆರೆಹುಂಡಿ ಗ್ರಾಮದ ರವಿ ಎಂಬುವವರ ಮನೆಯಲ್ಲಿ ಹಸುವೊಂದು ಎರಡು ತಲೆ, ನಾಲ್ಕು ಕಣ್ಣಿರುವ ವಿಚಿತ್ರ ಕರುವಿಗೆ ಜನ್ಮ ನೀಡಿದೆ.

