ದೇಶಲೋಕಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಮೊದಲ ಭೇಟಿ; ಶ್ರೀನಗರಕ್ಕೆ ಪ್ರಧಾನಿ ಮೋದಿ ಆಗಮನ
ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಜಮ್ಮು-ಕಾಶ್ಮೀರಕ್ಕೆ ಇದು ಮೋದಿ ಅವರ ಮೊದಲ ಭೇಟಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಸುಮಾರು 1,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.