ರಾಜ್ಯಎರಡು ವರ್ಷ, ಎರಡು ಪ್ರವಾಹ, ಕರ್ನಾಟಕದ ಎರಡು ಸರ್ಕಾರಗಳಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ!
ಬುಧವಾರ ತಲಕಾವೇರಿಯಲ್ಲಿ ಸಂಭವಿಸಿದ ಬೃಹತ್ ಭೂ ಕುಸಿತದಿಂದಾಗಿ ಕಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದಾರೆ, ಸೂಕ್ಷ್ಮ ಪರಿಸರ ವಲಯದಲ್ಲಿ ಮಾನವ ಹಸ್ತಕ್ಷೇಪ ಹೆಚ್ಚಿದ್ದು ಇದಕ್ಕೆ ಕಾರಣ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.