ರಾಜ್ಯವಿಜಯಪುರ: ಸರ್ಕಾರಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.