ದೇಶಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ 'ಎರಡು ಬೆರಳಿನ ಪರೀಕ್ಷೆ' ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಪರೀಕ್ಷಿಸುವ "ಎರಡು ಬೆರಳಿನ ಪರೀಕ್ಷೆ" ಪದ್ಧತಿ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವುದು ದುರದೃಷ್ಟಕರ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಇಂತಹ ಪರೀಕ್ಷೆ ನಡೆಸದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚನೆ ನೀಡಿದೆ.