2022ರ ಅಂತ್ಯದ ವೇಳೆಗೆ ಮಾನವ ಸಹಿತ ಬಾಹ್ಯಾಕಾಶ ಯಾನ 'ಗಗನಯಾನ' ಯೋಜನೆಗೂ ಮುನ್ನ ಭಾರತ ಮುಂದಿನ ವರ್ಷ ಎರಡು ಮಾನವರಹಿತ ಮಿಷನ್ಗಳನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು...