ರಾಜಕೀಯನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ!
'ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ'ದ ಹಗರಣದ ಆರೋಪಕ್ಕೆ ಸಂಬಂಧಿಸಿದ ರಾಜಕೀಯ ವಿವಾದದ ನಡುವೆಯೂ ನಾಗೇಂದ್ರ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇದೀಗ ಅವರ ನಿರ್ಗಮನವು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ.