ರಾಜ್ಯವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು 2 ಕಂತಿನಲ್ಲಿ ಆಹಾರ ಧಾನ್ಯ ವಿತರಣೆಗೆ ಸರ್ಕಾರ ಮುಂದು!
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕಳೆದ ಐದು ತಿಂಗಳುಗಳಿಂದ ಮಧ್ಯಾಹ್ನದ ಬಿಸಿಯೂಟ ನೀಡದೇ ಇರುವುದಕ್ಕೆ ಬದಲಾಗಿ ಧಾನ್ಯಗಳನ್ನು ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ.