ದೇಶಕಾಶ್ಮೀರ: ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ LOC ಬಳಿ ಇರುವ ಎರಡು ಹಳ್ಳಿಗಳಿಗೆ ಈಗ ವಿದ್ಯುತ್ ಭಾಗ್ಯ!
ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಕೆರಾನ್ ವಲಯದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಎರಡು ದೂರದ ಹಳ್ಳಿಗಳಿಗೆ ಬುಧವಾರ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.