ದೇಶಮುಂಬೈ: ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು ಎರಡೂ ಕಾಲು ಕಳೆದುಕೊಂಡ ಪ್ರಯಾಣಿಕ!
ಮುಂಬೈಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು 30 ವರ್ಷದ ವ್ಯಕ್ತಿಯೊಬ್ಬ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾನೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.