ದೇಶಬಾರಾಮುಲ್ಲಾ ಲೋಕಸಭೆ ಕ್ಷೇತ್ರ: ತಿಹಾರ ಜೈಲಿನಿಂದಲೇ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಸೋಲಿಸಿದ ಇಂಜಿನಿಯರ್ ರಶೀದ್!
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಸ್ವತಂತ್ರ ಅಭ್ಯರ್ಥಿ ಮತ್ತು ಮಾಜಿ ಶಾಸಕ ಇಂಜಿನಿಯರ್ ರಶೀದ್ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಲೋಕಸಭೆ ಕ್ಷೇತ್ರವನ್ನು ಗೆಲ್ಲುವ ಮೂಲಕ ಅನೇಕರನ್ನು ಅಚ್ಚರಿಗೊಳಿಸಿದ್ದಾರೆ.