ಎರ್ಡೋಗನ್

UNGA ಭಾಷಣದಲ್ಲಿ ಮತ್ತೆ ಕಾಶ್ಮೀರ ವಿಷಯ ಕೆದಕಿದ ಟರ್ಕಿ ಅಧ್ಯಕ್ಷ ಎರ್ಡೋಗನ್
ಟರ್ಕಿಯ ಅಧ್ಯಕ್ಷ ರೆಸೆಪ್ ಎರ್ಡೋಗನ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಕಲಾಪದಲ್ಲಿ ಮತ್ತೆ ಕಾಶ್ಮೀರದ ವಿಷಯ ಕೆದಕಿದ್ದಾರೆ.

ಟರ್ಕಿ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ರೆಸಿಪ್ ತಯ್ಯಿಪ್ ಎರ್ಡೋಗನ್ ಪುನರಾಯ್ಕೆ
ಟರ್ಕಿಯ ಹಾಲಿ ಅಧ್ಯಕ್ಷ ರೆಸಿಪ್ ತಯ್ಯಿಪ್ ಎರ್ಡೊಗನ್ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.

