ದೇಶವಿದೇಶಿ ಕಂಪನಿ 'ಎಲಾರ'ವನ್ನು ನಿಯಂತ್ರಿಸುವವರು ಯಾರು: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹೊಸ ಆರೋಪ
ಲಂಡನ್ನಲ್ಲಿ ನೀಡಿದ ಹೇಳಿಕೆಯನ್ನು ಪ್ರಶ್ನಿಸಿ, ಆಡಳಿತರೂಢ ಸರ್ಕಾರ ಕ್ಷಮೆಯಾಚಿಸುವಂತೆ ಒತ್ತಾಯಿಸುತ್ತಿರುವ ಕೋಲಾಹಲದ ನಡುವೆ, ರಾಹುಲ್ ಗಾಂಧಿ ಬುಧವಾರ 'ಎಲಾರಾ' ಎಂಬ ವಿದೇಶಿ ಘಟಕದ ಕುರಿತು ಪ್ರಶ್ನೆಗಳನ್ನು ಎತ್ತುವ ಮೂಲಕ ಅದಾನಿ ಗ್ರೂಪ್ ಮತ್ತು ಸರ್ಕಾರದ ವಿರುದ್ಧ ಹೊಸ ವಾಗ್ದಾಳಿ ನಡೆಸಿದರು.