ಎಲಿಮಿನೇಟ್

ಬಿಗ್ ಬಾಸ್ ಕನ್ನಡ 10: ವಿನಯ್ ಟೀಮ್‌ನ ಮತ್ತೊಂದು ವಿಕೆಟ್ ಪತನ, ದೊಡ್ಮನೆಯಿಂದ ಹೊರಬಂದ ಮೈಕಲ್!
ಬಿಗ್ ಬಾಸ್' ಕನ್ನಡ 10 ಶೋ ಆರಂಭವಾಗಿ ಈಗಾಗಲೇ 13 ವಾರಗಳನ್ನು ಪೂರೈಸಿದ್ದು, ಈ ವಾರ ಮೈಕಲ್ ಅಜಯ್ ಅವರು ತಮ್ಮ ಆಟವನ್ನು ಅಂತ್ಯಗೊಳಿಸಿದ್ದಾರೆ. ವೀಕ್ಷಕರಿಂದ ಕಡಿಮೆ ವೋಟ್ ಪಡೆದುಕೊಂಡ ಕಾರಣ, ಮೈಕಲ್ ಅವರು ದೊಡ್ಮನೆಯಿಂದ ಹೊರಬಂದಿದ್ದಾರೆ.

Bigg Boss Kannada 10: ಕೈ ಹಿಡಿಯದ ಅದೃಷ್ಟ, ಕ್ಯಾಪ್ಟನ್ ಆಗಿದ್ದರೂ ಮನೆಯಿಂದ ನೀತು ವನಜಾಕ್ಷಿ ಔಟ್!
ಕ್ಯಾಪ್ಟನ್ ಆದವರು ನಾಮಿನೇಷನ್‌ನಿಂದ ಬಚಾವ್ ಆಗಬಹುದು. ಆದರೆ ಎಲಿಮಿನೇಷನ್‌ನಿಂದ ಅಲ್ಲ ಎಂಬುದನ್ನು ಈ ವಾರದ ಎಲಿಮಿನೇಷನ್‌ನಿಂದ ಸಾಬೀತಾಗಿದೆ. ಕಳೆದ ವಾರ ನಾಮಿನೇಟ್ ಆಗಿದ್ದ ನೀತು ವನಜಾಕ್ಷಿ ಅವರು, ಮನೆಯ ಕ್ಯಾಪ್ಟನ್ ಆಗಿದ್ದರು. ಆದರೆ, ವೀಕ್ಷಕರಿಂದ ಕಡಿಮೆ ಓಟ್ ಬಂದ ಹಿನ್ನೆಲೆಯಲ್ಲಿ ಇದೀಗ 'ಬಿಗ್ ಬಾಸ್' ಮನೆಯಿಂದ ಹೊರಬಿದ್ದಿದ್ದಾರೆ.

ಬಿಗ್ ಬಾಸ್ 8ನೇ ಆವೃತ್ತಿ: ಮನೆಯಿಂದ ಹೊರಬಂದ ಶಮಂತ್ ಬ್ರೋ ಗೌಡ
ಬಿಗ್ ಬಾಸ್ ಕನ್ನಡದ 8ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಒಂದು ವಾರ ಬಾಕಿ ಇರುವಾಗ, ಶಮಂತ್ ಬ್ರೋ ಗೌಡ ಮನೆಯಿಂದ ಹೊರಗೆ ಬಂದಿದ್ದಾರೆ. ನಿನ್ನೆಯಷ್ಟೇ ಶುಭಾ ಪೂಂಜಾ ಮನೆಯಿಂದ ಹೊರಗೆ ಬಂದಿದ್ದರು.

ಬಿಗ್ ಬಾಸ್ ಕನ್ನಡ ಸೀಸನ್ 8: ಸೆಕೆಂಡ್ ಇನಿಂಗ್ಸ್‌ನಲ್ಲಿ ಮೊದಲ ಎಲಿಮಿನೇಷನ್; ನಿಧಿ ಸುಬ್ಬಯ್ಯ ಔಟ್
ಬಿಗ್ ಬಾಸ್' ಕನ್ನಡ ಸೀಸನ್ 8 ಸೆಕೆಂಡ್ ಇನಿಂಗ್ಸ್ ಶುರುವಾದಾಗಿನಿಂದ ಮನೆಯಿಂದ ಯಾರೂ ಆಚೆ ಬಂದಿರಲಿಲ್ಲ. ಸೆಕೆಂಡ್ ಇನಿಂಗ್ಸ್ ಶುರುವಾದ ಮೊದಲ ವಾರವೇ ನಿಧಿ ಸುಬ್ಬಯ್ಯ ಹೊರಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯಿಂದ ಗಾಯಕಿ ಚೈತ್ರಾ ಔಟ್
ಪ್ರೇಕ್ಷಕರ ನಿರೀಕ್ಷೆಯಂತೆ ಈ ವಾರ ಬಿಗ್‌ಬಾಸ್ ಮನೆಯಿಂದ ಗಾಯಕಿ ಚೈತ್ರಾ ಎಲಿಮಿನೇಟ್ ಆಗಿದ್ದಾರೆ...

