ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ ಎಲಿವೇಟೆಡ್ ವಾಕ್ವೇಯನ್ನು ಉದ್ಘಾಟಿಸಲಾಗಿದೆ.