ಭಾರತ ಕ್ರಿಕೆಟ್ ತಂಡದಲ್ಲಿ ಅವಕಾಶ ವಂಚಿತಗೊಂಡಿರುವ ಆರಂಭಿಕ ಬ್ಯಾಟ್ಸ್ಮನ್ ಮುರಳಿ ವಿಜಯ್ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಎಲೀಸ್ ಪೆರ್ರಿ ಅವರ ಸೌಂದರ್ಯಕ್ಕೆ ಮಾರುಹೋಗಿದ್ದಾರೆ.