ಎಲೆ ಮಲ್ಲಪ್ಪ ಶೆಟ್ಟಿ ಕೆರೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ತೆಕ್ಕೆಗೆ ಎಲೆ ಮಲ್ಲಪ್ಪ ಶೆಟ್ಟಿ ಕೆರೆ
ಇದುವರೆಗೆ 7 ಕಿ.ಮೀ. ಪ್ರದೇಶದಲ್ಲಿ ಬೇಲಿ ಅಳವಡಿಸಲಾಗಿದೆ. ಅಪಾರ್ಟ್‌ಮೆಂಟ್ ಸಂಕೀರ್ಣಕ್ಕೆ ಹೋಗುವ ಪ್ರವೇಶ ರಸ್ತೆ ಕೆರೆಯ ಮೂಲಕ ಹಾದುಹೋಗಿದ್ದು, ಈ ಸಂಬಂಧ ಬಿಲ್ಡರ್ ಒಬ್ಬರು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

NGT ಆದೇಶಕ್ಕೂ ಡೋಂಟ್ ಕೇರ್: ರಾತ್ರೋ ರಾತ್ರಿ ಎಲೆ ಮಲ್ಲಪ್ಪಶೆಟ್ಟಿ ಕೆರೆ ಬಳಿ ಕಸ ಸುರಿಯುತ್ತಿರುವ 'ಅ'ನಾಗರಿಕರು!
ಕೆರೆ ಮತ್ತು ಬಫರ್ ವಲಯವನ್ನು ರಕ್ಷಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಆದೇಶ ನೀಡಿದ್ದರೂ, ಈ ಪ್ರದೇಶದ ಸುಮಾರು 800 ಮೀಟರ್ ತ್ಯಾಜ್ಯ ಮತ್ತು ಅವಶೇಷಗಳಿಂದ ತುಂಬಿದೆ.

ಬೆಂಗಳೂರು: ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ಕಟ್ಟಡ ಅವಶೇಷಗಳ ರಾಶಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
506.8 ಎಕರೆ ವಿಸ್ತೀರ್ಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವುದರಿಂದ ಹಲವು ಅಪಾಯಗಳಿಗೆ ಎಡೆಮಾಡಿಕೊಟ್ಟಿದೆ.

ಕೆರೆಗಳ ರಕ್ಷಿಸಲು ಅಧಿಕಾರಿಗಳ ನಿರ್ಲಕ್ಷ್ಯ: ಎನ್'ಜಿಟಿ ಮೊರೆ ಹೋದ ನಾಗರೀಕರು, ಹೋರಾಟಗಾರರು
ಬೆಂಗಳೂರಿನ ಜಲಮೂಲವಾಗಿರುವ ಕೆರೆಗಳ ರಕ್ಷಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಇದರಿಂದ ಬೇಸತ್ತಿರುವ ನಾಗರೀಕರು ಹಾಗೂ ಹೋರಾಟಗಾರರು ಅಳಿವಿನಂಚಿನಲ್ಲಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ರಕ್ಷಣೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್'ಜಿಟಿ) ಮೊರೆ ಹೋಗಿದ್ದಾರೆ.

