ದೇಶಎಲೆಕ್ಟ್ರಾನಿಕ್ ಉತ್ಪನ್ನಗಳ ಸ್ವಾವಲಂಬನೆಗೆ ಕೇಂದ್ರದಿಂದ 50 ಸಾವಿರ ಕೋಟಿ ರೂ. ಮೌಲ್ಯದ 3 ಯೋಜನೆ ಘೋಷಣೆ
ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ವೇಗ ನೀಡಲು ಮತ್ತು ಮೊಬೈಲ್ ಫೋನ್ ಉತ್ಪಾದನೆಯಲ್ಲಿ ದೇಶವನ್ನು ವಿಶ್ವದರ್ಜೆಗೇರಿಸುವ ಗುರಿಯೊಂದಿಗೆ 50 ಸಾವಿರ ಕೋಟಿ ರೂ. ಮೊತ್ತದ ಮೂರು ಹೊಸ ಯೋಜನೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.