ಗ್ಯಾಡ್ಜೆಟ್ಸ್ವಿಶ್ವದ ಎಲೆಕ್ಟ್ರಾನಿಕ್ ತ್ಯಾಜ್ಯ ಕಳೆದ ವರ್ಷ ದಾಖಲೆಯ ಏರಿಕೆ!
ಫ್ಲ್ಯಾಟ್ ಸ್ಕ್ರೀನ್ ಟಿವಿಗಳು, ಮೊಬೈಲ್ ಫೋನ್, ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ಸರಕುಗಳ ತ್ಯಾಜ್ಯ 2019 ರಲ್ಲಿ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆಗೆ ಸಂಬಂಧಿಸಿದ ಅಧ್ಯಯನ ವರದಿಯ ಮೂಲಕ ತಿಳಿದುಬಂದಿದೆ.