ರಾಜ್ಯಲೋನ್ ಆ್ಯಪ್ ವಂಚನೆಗೆ ಸಿಲುಕಿದ ಬೆಂಗಳೂರಿನ ವ್ಯಕ್ತಿ; ಸಾಲಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಿದರೂ ಬಿಡದ ಆರೋಪಿಗಳು!
ಯಾವುದೋ ರಹಸ್ಯ ಆ್ಯಪ್ಗಳ ಮೂಲಕ ಸಾಲ ಪಡೆಯುವ ಮುನ್ನ ಎರಡು ಬಾರಿ ಯೋಚಿಸಿ. ಸಾಲ ಪಡೆಯುವುದಕ್ಕಾಗಿ ಹತಾಶಗೊಂಡು ಅಜ್ಞಾತ ಅಪ್ಲಿಕೇಶನ್ಗಳ ಲಿಂಕ್ಗಳನ್ನು ಕ್ಲಿಕ್ ಮಾಡಿದರೆ, ಸಂತ್ರಸ್ತನ ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಅನ್ನು ವಶಕ್ಕೆ ಪಡೆದುಕೊಂಡು ಹ್ಯಾಕರ್ಗಳು ಡೇಟಾ ಮತ್ತು ವೈಯಕ್ತಿಕ ವಿವರಗಳನ್ನು ದುರ್ಬಳಕೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ.