ರಾಜ್ಯರಸ್ತೆಗಳನ್ನು ಸರಿಪಡಿಸಲು ಬಿಬಿಎಂಪಿ ELCITA ವನ್ನು ತೊಡಗಿಸಿಕೊಳ್ಳಲಿ, ಗುತ್ತಿಗೆದಾರರನ್ನು ಅಲ್ಲ: ಕಿರಣ್ ಮಜುಂದಾರ್ ಶಾ ಸಲಹೆ
ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಐಟಿ ಕಾರಿಡಾರ್ನ ಭಾಗವಾಗಿರುವ ಬೊಮ್ಮನಹಳ್ಳಿಯಲ್ಲಿ ರಸ್ತೆಗಳು ಹಾಳಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ ಶಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.