ಎಲೆಕ್ಟ್ರಾನಿಕ್ ಸಿಟಿ ಪೊಲೀಸ್

ಸಿಕ್ಕಿಂ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣಕ್ಕೆ Big ಟ್ವಿಸ್ಟ್: ಕುಡಿದ ಮತ್ತಿನಲ್ಲಿ ತಲೆಗೆ ಪೆಟ್ಟು, ಹೆಂಡತಿ ಭಯಕ್ಕೆ ಜನಾಂಗೀಯ ದಾಳಿ ಕಥೆ ಕಟ್ಟಿದ ಭೂಪ!
ಸಿಲಿಕಾನ್ ಸಿಟಿ (Silicon City) ಬೆಂಗಳೂರಿನಲ್ಲಿ (Bengaluru) ಸಿಕ್ಕಿಂ ವ್ಯಕ್ತಿ ಹಲ್ಲಿನ ಕೇಸ್‌ಗೆ ದೊಡ್ಡ ತಿರುವು ದೊರೆತಿದ್ದು, ಇಷ್ಟಕ್ಕೂ ಅದು ಹಲ್ಲೆ ಪ್ರಕರಣವೇ ಅಲ್ಲ ಎಂಬ ಸತ್ಯಾಂಶವನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದಾರೆ.

ರ‍್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ: ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು, ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಅಕ್ರಮ ಸಂಬಂಧ ವಿರೋಧಿಸಿದ್ದ ಪತ್ನಿಯ ಕೊಲೆ
ಅನೈತಿಕ ಸಂಬಂಧಕ್ಕೆ ವಿರೋಧಿಸಿದ ಕಾರಣ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೊಗೂರಿನಲ್ಲಿ ನಡೆದಿದೆ.

ಪೊಲೀಸನ ತ್ವರಿತ ಚಿಂತನೆ ಅಪಘಾತ ಸಂತ್ರಸ್ತನ ಜೀವ ಉಳಿಸಿತು
ಎಲೆಕ್ಟ್ರಾನಿಕ್ ಸಿಟಿ ಪೊಲೀಸನ ತ್ವರಿತ ಚಿಂತನೆಯೊಂದು ಅಪಘಾತ ಸಂತ್ರಸ್ತನ ಜೀವ ಉಳಿಸಿರುವ ಘಟನೆಯೊಂದು ಸೋಮವಾರ ವಾರ ನಡೆದಿದೆ...

