ಎಲೆಕ್ಟ್ರಿಕ್ ಬಸ್

4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯ ಸರ್ಕಾರವೇ ಅಡ್ಡಿ, ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?: ರಾಜ್ಯ ಸರ್ಕಾರದ ವಿರುದ್ಧ JDS ವಾಗ್ದಾಳಿ
ಹೈದರಾಬಾದ್, ಸೂರತ್ ಹಾಗೂ ಅಹಮದಾಬಾದ್ ನಗರಗಳು ಈಗಾಗಲೇ ಕಾರ್ಯಾದೇಶ ನೀಡಿ ಯೋಜನೆ ಅನುಷ್ಠಾನದಲ್ಲಿ ಮುಂದುವರಿದಿವೆ. ಆದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಡತಗಳನ್ನು ಬಾಕಿ ಇಟ್ಟು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಿರ್ಲಕ್ಷಿಸುತ್ತಿದೆ.

PM e-Drive ಯೋಜನೆ: ಬೆಂಗಳೂರಿಗೆ ಬರಲಿವೆ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳು..!
ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಕಳೆದ ತಿಂಗಳು ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಕೇಂದ್ರ ಭಾರೀ ಕೈಗಾರಿಕೆಗಳ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ಅವರು ತಿಳಿಸಿದ್ದಾರೆ.

ಡೀಸೆಲ್ ಬಸ್ ಗಿಂತ ಎಲೆಕ್ಟ್ರಿಕ್ ಬಸ್‌ಗಳ ಕಡೆ ಪ್ರಯಾಣಿಕರ ಒಲವು!
ಡೀಸೆಲ್ ಬಸ್‌ಗಳಿಗೆ ಹೋಲಿಸಿದರೆ ಬೆಲೆಯ ಅನುಕೂಲಗಳು ಹಾಗೂ ಕಡಿಮೆ ಶಬ್ದ ಪ್ರಯಾಣಿಕರನ್ನು ಎಲೆಕ್ಟ್ರಿಕ್ ವಾಹನಗಳನ್ನು ಆಯ್ಕೆ ಮಾಡುವಂತೆ ಮಾಡುತ್ತಿವೆ.

Bengaluru Rain: BMTC ಎಲೆಕ್ಟ್ರಿಕ್ ಬಸ್ ಗೆ ಬೆಂಕಿ, ಪ್ರಯಾಣಿಕರು ಪಾರು, ಕಾರಣ ನೀರು!
ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು. ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.

ಬೆಂಗಳೂರು: ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಟಾಟಾ ಮೋಟಾರ್ಸ್ ಲಿಮಿಟೆಡ್ ಬಿಎಂಟಿಸಿಗೆ ನೀಡಿರುವ ಮೊದಲ ಎಲೆಕ್ಟ್ರಿಕ್ ಪ್ರೋಟೋಟೈಪ್ ಬಸ್'ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಶುಕ್ರವಾರ ಚಾಲನೆ ನೀಡಿದರು.

ಮತ್ತಷ್ಟು ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿ ತೆಕ್ಕೆಗೆ!
ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ.

ಕೆಎಸ್ಆರ್ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್'ಗೆ ಅಧಿಕೃತ ಚಾಲನೆ
ಕೆಎಸ್‍ಆರ್ ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‍ಗೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದ್ದು, ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್‌ಗಳು ಇಂದು ರಸ್ತೆಗೆ ಇಳಿದಿವೆ.

ಕೆಎಸ್ಆರ್‌ಟಿಸಿಗೆ ಎಂಟ್ರಿ ಕೊಟ್ಟ ಮೊದಲ ಎಲೆಕ್ಟ್ರಿಕ್ ಬಸ್: ಫೆಬ್ರವರಿ ವೇಳೆಗೆ ಕಾರ್ಯಾಚರಣೆ ಆರಂಭ ಸಾಧ್ಯತೆ
ಡಿಸೇಲ್ ವಾಹನಗಳ ಕಾಲ ಮುಗಿಯುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಕಾರುಬಾರು ಶುರುವಾಗುತ್ತಿದೆ. ಈಗಾಗಲೆ ಬಿಎಂಟಿಸಿಗೆ ಎಂಟ್ರಿ ಕೊಟ್ಟಿರುವ ಎಲೆಕ್ಟ್ರಿಕ್ ಬಸ್ ಗಳು ಇದೀಗ ಕೆಎಸ್ಆರ್ಟಿಸಿಗೂ ಲಗ್ಗೆ ಇಟ್ಟಿದೆ.

ಸಾರಿಗೆ ಇಲಾಖೆಯ 30 ಸಾವಿರ ಬಸ್ ಗಳನ್ನು ವಿದ್ಯುತ್ ಚಾಲಿತ ಬಸ್ ಗಳನ್ನಾಗಿ ಪರಿವರ್ತನೆ: ಸಚಿವ ಶ್ರೀರಾಮುಲು
ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ 30 ಸಾವಿರ ಬಸ್ ಗಳನ್ನು ವಿದ್ಯುತ್ ಚಾಲಿತ ಬಸ್ ಗಳನ್ನಾಗಿ ಪರಿವರ್ತನೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

