ಎಲೆಕ್ಟ್ರಿಕ್ ಬಸ್‌ಗಳು

ಐದು ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಇ-ಬಸ್; ಪ್ರಯಾಣಿಕರ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್ ಸಿಗುವುದು ತಡವಾಗಬಹುದು!
ರಾಜ್ಯದಲ್ಲಿ ಐದು ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಯೋಜನೆ ಫೆಬ್ರುವರಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿಲ್ಲ. ಏಕೆಂದರೆ, ಖಾಸಗಿ ನಿರ್ವಾಹಕರು ಇನ್ನೂ 49 ಬಸ್‌ಗಳನ್ನು ತಲುಪಿಸಬೇಕಿದೆ ಎಂದು ಸಾರಿಗೆ ಸಂಸ್ಥೆಯ ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ಸಂಚಾರಕ್ಕೆ 10 ಸಾವಿರ ಎಲೆಕ್ಟ್ರಿಕ್ ಬಸ್: ನೂತನ ಡಿಸಿಎಂ ಅಶ್ವಥ್ ನಾರಾಯಣ್
ನಗರದ ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಜಾರಿಗೆ ತರುವುದು ಹೊಸ ಉಪಮುಖ್ಯಮಂತ್ರಿ ಮತ್ತು ಐಟಿಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರ ಮೊದಲ ಆದ್ಯತೆಯಾಗಿರಲಿದೆ.ಈ ಸಂಬಂಧ ಶನಿವಾರ ತಜ್ಞರೊಂದಿಗೆ ಸಭೆ ನಡೆಸಿದ ಸಚಿವರು ನಗರದಲ್ಲಿ 10,000 ಎಲೆಕ್ಟ್ರಿಕ್ ಬಸ್ಸುಗಳ ಸಂಚಾರ ಪ್ರಾರಂಭಿಸಲು ಸೂಚಿಸಿದ್ದಾರೆ.

