ಎಲೆಕ್ಟ್ರಿಕ್ ರೈಲು

ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ!
ನಗರವಾಸಿಗಳು ತಮ್ಮ ವಾರಾಂತ್ಯವನ್ನು ನೆಮ್ಮದಿಯಾಗಿ ಕಳೆಯಲು ಹೆಚ್ಚಾಗಿ ನಂದಿ ಬೆಟ್ಟವನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಇಲ್ಲಿನ ತಂಪಾದ ವಾತಾವರಣ, ಸುಂದರ ಸೂರ್ಯಾಸ್ತ ಎಂತವರನ್ನು ಮಂತ್ರಮುಗ್ಧಗೊಳಿಸುತ್ತದೆ. ಆದರೆ, ಪ್ರವಾಸಿಗರು ನಂದಿ ಬೆಟ್ಟದ ತುದಿಯನ್ನು ತಲುಪಲು ಹೆಚ್ಚುವರಿಯಾಗಿ 1.4 ಕಿ.ಮೀ ಪ್ರಯಾಣಿಸಬೇಕಿತ್ತು.

ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈರುತ್ಯ ರೈಲ್ವೆ ನಿರ್ಧಾರ
ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಡಿಸೆಂಬರ್ 11 ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

