ಎಲೆಕ್ಟ್ರಿಕ್ ವಾಹನ

ಇಂಧನ ದರ ಏರಿಕೆ ಎಫೆಕ್ಟ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಳ; ಎರಡು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಶೇ.2ರಷ್ಟು ಏರಿಕೆ..!
ಬೆಂಗಳೂರು ಹಾಗೂ ಹೆದ್ದಾರಿ ಪ್ರದೇಶಗಳಲ್ಲಿ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೌರಶಕ್ತಿ ಆಧಾರಿತ ಹೊಸ EV ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಬನ್ನೇರುಘಟ್ಟ ಸಫಾರಿಗೆ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನ ಬಳಕೆ!
ಅರಣ್ಯ ಪ್ರದೇಶದ ಸಫಾರಿಯನ್ನು ಪರಿಸರ ಸ್ನೇಹಿಯನ್ನಾಗಿಸಲು ಬನ್ನೇರುಘಟ್ಟ ಸಫಾರಿಗೆ ವಿದ್ಯುತ್ ಚಾಲಿತ ವಾಹನ ಬಳಕೆಗೆ ನಿರ್ಧರಿಸಲಾಗಿದೆ.

ಉದ್ಯಮಿಯ ಅಪಹರಣ-ಹಣಕ್ಕಾಗಿ ಬೇಡಿಕೆ, ನಾಲ್ವರು GST ಅಧಿಕಾರಿಗಳ ಬಂಧನ; ಬಿಜೆಪಿ ಅವಧಿಯ ಅಕ್ರಮಗಳ ತನಿಖೆಗೆ ಸಚಿವರ ಸಮಿತಿ; EV ಸ್ಕೂಟರ್ ಪದೇ ಪದೇ ದುರಸ್ತಿ- ಯುವಕನಿಂದ ಶೋ ರೂಮ್ ಗೆ ಬೆಂಕಿ!

ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಇನ್ನು ಮುಂದೆ ಸರ್ಕಾರದ ಸಬ್ಸಿಡಿ ಅಗತ್ಯವಿಲ್ಲ: ಗಡ್ಕರಿ
ಆರಂಭದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ವೆಚ್ಚಗಳು ಹೆಚ್ಚಾಗಿತ್ತು. ಆದರೆ ಬೇಡಿಕೆ ಕಡಿಮೆ ಇತ್ತು. ಈಗ ಗ್ರಾಹಕರು ಇವಿ ಅಥವಾ ಸಿಎನ್‌ಜಿ ವಾಹನಗಳನ್ನು ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನದ ಬ್ಯಾಟರಿ ತೆಗೆಯುವ ವೇಳೆ ಸ್ಫೋಟ: ಯುವಕನಿಗೆ ಗಂಭೀರ ಗಾಯ
ಸ್ಫೋಟದ ಪರಿಣಾಮ ಅಕ್ಕಪಕ್ಕದ ಕಟ್ಟಡಗಳ ಕಿಟಕಿ, ಬಾಗಿಲುಗಳು ಹಾಗೂ ಪೀಠೋಪರಣಗಳು ಹಾನಿಗೊಳಗಾಗಿವೆ. ಸ್ಫೋಟದ ಶಬ್ಧ ಸುಮಾರು 1 ಕಿ.ಮೀವರೆಗೂ ಕೇಳಿ ಬಂದಿತ್ತು ಎನ್ನಲಾಗಿದೆ.

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಯಲ್ಲಿ ಸುಧಾರಣೆ, ದಾಖಲೆಯ ಇ-ವಾಹನಗಳು ನೋಂದಣಿ
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಈ ವರ್ಷ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಾಕ್ಷಿಯಾಗಿದೆ. 2021-22ರಲ್ಲಿ 44,217 ಇ-ವಾಹನಗಳು ನೋಂದಣಿಯಾಗಿವೆ. ರಾಜ್ಯ ಸಾರಿಗೆ ಇಲಾಖೆಯಿಂದ ಪಡೆದ ಮಾಹಿತಿ ಪ್ರಕಾರ, 2022-23ರಲ್ಲಿ ಅಕ್ಟೋಬರ್‌ವರೆಗೆ 49,577 ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ತಿಳಿಸಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ; 1 ಲಕ್ಷ ನೋಂದಣಿ: ಸಚಿವ ಮುರುಗೇಶ್ ನಿರಾಣಿ
ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, 1 ಲಕ್ಷ ವಾಹನಗಳ ನೋಂದಣಿಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

2019 ಕೇಂದ್ರ ಬಜೆಟ್: ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಬಂಪರ್ ಗಿಫ್ಟ್!
ವಾಹನ ಪ್ರಿಯರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡಲಿದೆ.

ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ 4 ಕೋಟಿ ರೂ. ಬಿಡುಗಡೆ
ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

