ವಾಣಿಜ್ಯ1,000 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಇಇಎಸ್ಎಲ್ ಬಿಎಸ್ಎನ್ಎಲ್ ಒಡಂಬಡಿಕೆ
ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಬಿಎಸ್ಎನ್ಎಲ್ ಜೊತೆ ಆರಂಭಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ಮಂಗಳವಾರ ತಿಳಿಸಿದೆ.