ಎಲೆಕ್ಟ್ರಿಕ್ ವಾಹನಗಳು

ಕರ್ನಾಟಕದ ಎರಡು ಪ್ರಮುಖ ಹೆದ್ದಾರಿಗಳಲ್ಲಿ 2 ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕಾರಿಡಾರ್ ಸ್ಥಾಪನೆ
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ರಾಜ್ಯದ ಎರಡು ಪ್ರಮುಖ ಹೆದ್ದಾರಿಗಳಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದೆ.

ರಾಜ್ಯದಲ್ಲಿ ಇವಿ ಮೋಟಾರು ವಾಹನ ತಯಾರಿಕೆಗೆ ಆದ್ಯತೆ: ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಕ್ಲಸ್ಟರ್ ಅಭಿವೃದ್ಧಿಪಡಿಸಿ, ಸ್ಥಳೀಯ ಎಲೆಕ್ಟ್ರಿಕ್ ವೆಹಿಕಲ್ ಮೋಟಾರು ತಯಾರಿಕೆಗೆ ಆದ್ಯತೆ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ: ರಾಜ್ಯಗಳ ನಡುವೆ ತೀವ್ರ ಪೈಪೋಟಿ
ಎಲೆಕ್ಟ್ರಿಕ್ ವಾಹನಗಳು ಹೂಡಿಕೆ ಮಾಡಲು ಪ್ರಶಸ್ತ ಉದ್ಯಮ ಎಂಬ ಮಾತುಗಳು ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿದ್ದು, ಹಲವು ರಾಜ್ಯಗಳು ಇದರಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡಲು ಹಲವು ಆಕರ್ಷಕ ಯೋಜನೆಗಳನ್ನು ಕಂಪೆನಿಗಳಿಗೆ ನೀಡುವ ಮೂಲಕ ಪೈಪೋಟಿಗಿಳಿದಿವೆ.

ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡಲು ಸರ್ಕಾರ ಚಿಂತನೆ
ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಮುಂದಾಗಿರುವ ಸರ್ಕಾರ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಚಿಂತನೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಕೇಂದ್ರ ಬಜೆಟ್ 2018: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿನಾಯ್ತಿ ಸಾಧ್ಯತೆ
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಬಾರಿಯ ಕೇಂದ್ರದ 2018-19ನೇ ಸಾಲಿನ ಬಜೆಟ್ ನಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ಭಾರೀ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ...

ದೇಶದ ಇ-ವಾಹನ ತಯಾರಿಕಾ ಕ್ಷೇತ್ರಕ್ಕೆ ಟಾಟಾ ಮೋಟಾರ್ಸ್ ಸಾರಥ್ಯ
ಟಾಟಾ ಮೋಟಾರ್ಸ್ ಭಾರತದಲ್ಲಿ ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ದೇಶದಲ್ಲೇ ಅತಿದೊಡ್ದ ಆರ್ಡರ್ ನ್ನು ಪಡೆದಿದೆ.

