ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ಬೈಕ್ ಖರೀದಿಸುವ ಯೋಚನೆಯಲ್ಲಿದ್ದೀರಾ? ಹೊಸ ಸಬ್ಸಿಡಿಗಳು ಹಿಂದಿನ ಸ್ಕೀಮ್ ಗಿಂತ ಕಡಿಮೆ ಇರಬಹುದು, ಗಮನಿಸಿ!
ಕೇಂದ್ರದ ಹೊಸ ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಯೋಜನೆಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆಯನ್ನ 10,000 ರೂ.ವರೆಗೆ ಕಡಿತಗೊಳಿಸುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರು: ಅಪರಾಧ ಪ್ರಕರಣ ತಡೆಯಲು ಇ-ವಾಹನಗಳಿಗೂ ನಂಬರ್ ಪ್ಲೇಟ್ ಕಡ್ಡಾಯಗೊಳಿಸಿ; ಪೊಲೀಸರ ಆಗ್ರಹ
ರಸ್ತೆ ಸುರಕ್ಷತೆ ಹೆಚ್ಚಿಸಲು, ಸರಗಳ್ಳತನ, ದರೋಡೆಯಂತಹ ಅಪರಾಧಗಳ ತಡೆಯಲು ಎಲ್ಲಾ ಎಲೆಕ್ಟ್ರಕ್ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಕಡ್ಡಾಯಗೊಳಿಸಿದೆ. ಆದರೂ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ನೀಡಲಾಗಿರುವ ವಿನಾಯಿತಿ ಆತಂಕಕ್ಕೆ ಕಾರಣವಾಗಿದೆ.

ಒಂದೇ ದಿನ 600 ಕೋಟಿ ರೂ. ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಮಾರಿದ ಓಲಾ: ಸಿಇಒ ಭವೀಶ್ ಘೋಷಣೆ
ಓಲಾ ಸ್ಕೂಟರ್ ಬುಕ್ ಮಾಡಲು ಇಂದು ಗುರುವಾರ ಮಧ್ಯರಾತ್ರಿಯೇ ಗಡುವು ನಿಗದಿಪಡಿಸಲಾಗಿದೆ. ಅಷ್ಟರೊಳಗೆ ಗ್ರಾಹಕರು ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ ಮಾಡಬಹುದು.

120 ಕಿಮೀ ಮೈಲೆಜ್ ನೀಡುವ ಪರಿಸರ ಸ್ನೇಹಿ ಇ-ಸ್ಕೂಟರ್ ಕ್ರೂಸರ್ ಬಿಡುಗಡೆ
ಒಂದು ಸಲ ಚಾರ್ಜ್ ಮಾಡಿದರೆ 120 ಕಿಮೀ ಮೈಲೆಜ್ ನೀಡುವ ಪರಿಸರ ಸ್ನೇಹಿ ಇ-ಸ್ಕೂಟರ್ 'ಕ್ರೂಸರ್' ಅನ್ನು ಒಕಿನವಾ ಸಂಸ್ಥೆಯು ಅನಾವರಣಗೊಳಿಸಿದೆ.

ಮಾಲಿನ್ಯ ಮುಕ್ತ ಸಂಚಾರಕ್ಕೆ ಉತ್ತೇಜನ: ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಭಾರಿ ಆಫರ್
ಕೇಂದ್ರ ಸರ್ಕಾರದ ‘ಮೇಕ್ ಇನ್ ಇಂಡಿಯಾ’ದ ಪರಿಕಲ್ಪನೆಯಲ್ಲಿ ಹೊರತರಲಾದ ಒಕಿನವಾ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಭಾರಿ ಆಫರ್ ಘೋಷಿಸುವುದರ ಮೂಲಕ ಒಕಿನವಾ ಸಂಸ್ಥೆಯು ವಾಯು ಮಾಲಿನ್ಯ ಮುಕ್ತ ಸಂಚಾರಕ್ಕೆ ಉತ್ತೇಜನ ನೀಡಿದೆ.

