ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಪ್ರಿಯಾಂಕಾ ಗುಪ್ತಾ ಎಂಬುವವರಿಗೆ ₹ 3,419 ಕೋಟಿಯಷ್ಟು ವಿದ್ಯುತ್ ಬಿಲ್ ಬಂದಿದೆ. ಬಿಲ್ ನೋಡಿದ ಪ್ರಿಯಾಂಕಾ ಅವರ ಮಾವ ಇದೀಗ ಅಸ್ವಸ್ಥರಾಗಿರುವುದಾಗಿ ತಿಳಿಸಿದ್ದಾರೆ.