ಎಲೆನಾ ರೈಬಾಕಿನಾ

Australian Open: ನಂ. 1 ಆಟಗಾರ್ತಿ ಅರಿನಾ ಮಣಿಸಿದ ಎಲೆನಾ ರೈಬಾಕಿನಾ ಮುಡಿಗೆ ಆಸ್ಟ್ರೇಲಿಯನ್ ಓಪನ್ ಕಿರೀಟ
ಫೈನಲ್ ಪಂದ್ಯದಲ್ಲಿ ಎಲೆನಾ ರೈಬಾಕಿನಾ ಅವರು ಬೆಲಾರಸ್ ನ ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್ಗಳ ಅಂತರದಿಂದ ಸೋಲಿಸುವ ಮೂಲಕ 2023 ರಲ್ಲಿ ನಡೆದ ಚಾಂಪಿಯನ್ಶಿಪ್ ನಿರ್ಣಾಯಕ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡರು.

ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್: ಆನ್ಸ್ ಜಬ್ಯೋರ್ ರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟ ರಿಬಾಕಿನಾ
ವಿಂಬಲ್ಡನ್ ಮಹಿಳೆಯರ ಫೈನಲ್ನಲ್ಲಿ ಕಜಕಿಸ್ತಾನದ ಎಲೆನಾ ರೈಬಾಕಿನಾ ಅವರು ಟ್ಯುನೀಶಿಯಾದ ಆನ್ಸ್ ಜಬ್ಯೋರ್ ಅವರನ್ನು ಸೋಲಿಸುವ ಮೂಲಕ ತಮ್ಮ ಚೊಚ್ಚಲ ಗ್ರ್ಯಾನ್ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

