ವಿದೇಶಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video
ವೆನೆಜುವೆಲಾದಲ್ಲಿ ಅಮೆರಿಕ ಪ್ರಮುಖ ಮಿಲಿಟರಿ ಕಾರ್ಯಾಚರಣೆ ನಡೆಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಹವರ್ತಿ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೀಕ್ರೆಟ್ ಸೇನೆ ಮೂಲಕ ಸೆರೆಹಿಡಿಸಿದ್ದಾರೆ.