ದೇಶಅಯೋಧ್ಯೆ: ರಾಮ ಮಂದಿರಕ್ಕೆ ಎಲೋನ್ ಮಸ್ಕ್ ತಂದೆ ಭೇಟಿ, ಹೇಳಿದ್ದೇನು?
ರಾಮಮಂದಿರ ಬಳಿಯ ಹನುಮನಗಿರಿ ದೇವಸ್ಥಾನದಲ್ಲಿಯೂ ಎರೋಲ್ ಮಸ್ಕ್ ಪೂಜೆ ಸಲ್ಲಿಸಿದ್ದಾರೆ. ಆರಂಭದಲ್ಲಿ ಆಗ್ರಾದ ತಾಜ್ ಮಹಲ್ಗೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಅಲ್ಲಿ ತೀವ್ರ ಬಿಸಿ ವಾತಾವರಣದ ಕಾರಣ ಆ ಯೋಜನೆಯನ್ನು ಕೈಬಿಟ್ಟು ಅಯೋಧ್ಯೆಗೆ ಭೇಟಿ ನೀಡಿದರು.