ಎಲ್

ಚಂದ್ರಶೇಖರ್ ನಡೆಯಿಂದ ಬಿಜೆಪಿಗೆ ಮುಖಭಂಗ; ಪತ್ನಿ ಪರ ಪ್ರಚಾರ ಕೈಬಿಟ್ಟ ಸಿಎಂ; ಕಮಲ ಬಿಟ್ಟು ತೆನೆ ಹೊತ್ತ 'ಲೀಲಾವತಿ'!
ನಾಳೆ ಅಂದರೆ ಶನಿವಾರ ರಾಮನಗರದ ಸುಮಾರು 2 ಲಕ್ಷ ಮತದಾರರು ತಮ್ಮ ವಿಧಾನಸಭೆ ಕ್ಷೇತ್ರದ ಮುಂದಿನ ಪ್ರತಿನಿಧಿಯನ್ನು ಆಯ್ಕೆ ಮಾಡಲಿದ್ದಾರೆ,...

ಡಿ.ಕೆ.ಬ್ರದರ್ಸ್ ರಣತಂತ್ರಕ್ಕೆ ತತ್ತರಿಸಿದ ಬಿಜೆಪಿ: ಕಣದಿಂದ ಹಿಂದೆ ಸರಿದ ಚಂದ್ರಶೇಖರ್!
ರಾಮನಗರ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ. ತಾವು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಮೂಲತಃ ....

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ಗುದ್ದಾಟದ ಲಾಭ ಪಡೆಯಲು ಬಿಜೆಪಿ ಯತ್ನ; ಭಿನ್ನಮತೀಯರನ್ನು ಭೇಟಿ ಮಾಡಿದ ಬಿಎಸ್ ವೈ!
ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಟೆಯ ವಿಷಯವಾಗಿದೆ. ಒಕ್ಕಲಿಗರ ಪ್ರಾಬಲ್ಯವಿರುವ ...

ಉಪ ಚುನಾವಣೆ: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ, ಮಂಡ್ಯದಲ್ಲಿ ಶಿವರಾಮೇಗೌಡ ನಾಮಪತ್ರ ಸಲ್ಲಿಕೆ
ನವೆಂಬರ್ 3 ರಂದು ನಡೆಯು ಉಪ ಚುನಾವಣೆಗೆ ರಾಮನಗರದಿಂದ ಸಿಎಂ ಕುಮಾರ ಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ...

ಜೆಡಿಎಸ್ ಅಭ್ಯರ್ಥಿ ಫೈನಲ್: ಶಿವಮೊಗ್ಗದಿಂದ ಮಧು ಬಂಗಾರಪ್ಪ, ಮಂಡ್ಯದಿಂದ ಶಿವರಾಮೇಗೌಡ ಸ್ಪರ್ಧೆ
ನವೆಂಬರ್ 3ರಂದು ನಡೆಯುವ ಉಪ ಚುನಾವಣೆಗೆ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ....

ಖಾಲಿಯಿದ್ದ ಐಎಎಸ್ ಅಧಿಕಾರಿ ಎಲ್.ಕೆ. ಅತೀಖ್ ಗೆ ಕೊನೆಗೂ ಸಿಕ್ತು ಪೋಸ್ಟಿಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ 1991ನೆ ಬ್ಯಾಚಿನ ಐಎಎಸ್ ಅಧಿಕಾರಿ ಎಲ್ ,ಎ ಅತೀಖ್ ಅವರಿಗೆ ರಾಜ್ಯ ಸರ್ಕಾರ ಕೊನೆಗೂ ಪೋಸ್ಟಿಂಗ್ ...

ಯಡಿಯೂರಪ್ಪ ಅವರಿಗೆ ಎಲ್ .ಕೆ ಆಡ್ವಾಣಿ ಸ್ಥಿತಿ ಬರಲಿದೆ: ರಾಮಲಿಂಗಾರೆಡ್ಡಿ ಭವಿಷ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಲ್ಲದೇ ಬಿ.ಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರೇ ಕೇಂದ್ರದ ಹಿರಿಯ ನಾಯಕ ಎಲ್ ...

ಸಿಎಂ ಆಗಲು ಸಿದ್ದರಾಮಯ್ಯ ಎಲ್.ಕೆ. ಆಡ್ವಾಣಿ ಸಹಾಯ ಕೋರಿದ್ದರು: ಶ್ರೀನಿವಾಸ್ ಪ್ರಸಾದ್
ಬಿಜೆಪಿ ಸೇರಲು ಎಲ್ಲಾ ಸಿದ್ಧತೆ ನಡೆಸಿರುವ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ವಿರುದ್ಧ ...

