ಒಂದೇ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 85 ಕಾರ್ಮಿಕರಿಗೆ ಒಂದೇ ದಿನ ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಕಾರ್ಖಾನೆಯೇ ಬೆಚ್ಚಿ ಬೀಳುವಂತಾಗಿದೆ.