ವಿದೇಶPakistan: ಭಾರತ ವಿರುದ್ಧದ ರ್ಯಾಲಿಯಲ್ಲಿ ಪಹಲ್ಗಾಮ್ ದಾಳಿಯ 'ಮಾಸ್ಟರ್ ಮೈಂಡ್' ಸೈಫುಲ್ಲಾ; ಪ್ರಚೋದನಾಕಾರಿ ಭಾಷಣ
ಪಾಕಿಸ್ತಾನದ ಪರಮಾಣು ಪರೀಕ್ಷೆಗಳ ಸ್ಮರಣಾರ್ಥ ಪಂಜಾಬ್ ಪ್ರಾಂತ್ಯದ ಕಸೂರ್ನಲ್ಲಿ ಪಾಕಿಸ್ತಾನ್ ಮಾರ್ಕಾಜಿ ಮುಸ್ಲಿಂ ಲೀಗ್ (PMML)ಪಕ್ಷ ಆಯೋಜಿಸಿದ್ದ ರ್ಯಾಲಿಯಲ್ಲಿ ಪಾಲ್ಗೊಂಡ ಸೈಫುಲ್ಲಾ ಕಸೂರಿ, ಭಾರತದ ವಿರುದ್ಧ ಘೋಷಣೆ ಕೂಗಿ, ಪ್ರಚೋದನಾಕಾರಿ ಭಾಷಣ ಮಾಡಿದ್ದಾನೆ.