ರಾಜ್ಯಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ
ಕೋಲಾರ ಜಿಲ್ಲೆಯ ಬಸವ ಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕನೂ ಆಗಿದ್ದ ವಿದ್ಯಾರ್ಥಿ ಜಗದೀಶ್ ಹಾಗೂ ಬಂಗಾರಪೇಟೆ ಕಾನೂನು ಕಾಲೇಜ್ವೊಂದರ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ ಆರೋಪಿಗಳು.