ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ಎಲ್ ಭೋಜೇಗೌಡ ತಮ್ಮ ಬಳಿ 32 ಕೋಟಿ ರೂ.ಗೂ ಹೆಚ್ಚು ಆಸ್ತಿ ಇದೆ ಎಂದು ಘೋಷಿಸಿದ್ದಾರೆ.